× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಪರಮಗೀತೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಪರಮಗೀತೆ ೫ ಟಿಪ್ಪಣಿಗಳನ್ನು ಉಳಿಸಿ ೧ [1]ನಲ್ಲ: ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ:೨ [2]ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ! ನಲ್ಲ: ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ:೩ [3]ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?೪ [4]ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.೫ [5]ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.೬ [6]ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.೭ [7]ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.೮ [8]ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ: “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು:೯ [9]“ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ:೧೦ [10]ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.೧೧ [11]ಅವನ ಶಿರ ಅಪ್ಪಟ ಬಂಗಾರವು ಅವನ ಕೂದಲು ಕಾಗೆಕಪ್ಪು೧೨ [12]ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು.೧೩ [13]ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.೧೪ [14]ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.೧೫ [15]ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.೧೬ [16]ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಪರಮಗೀತೆ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/songofsolomon/005.mp3 8 5