× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಪರಮಗೀತೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಪರಮಗೀತೆ ೬ ಟಿಪ್ಪಣಿಗಳನ್ನು ಉಳಿಸಿ ೧ [1] ಮಹಿಳೆಯರು: ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ:೨ [2]ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.೩ [3]ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ:೪ [4]ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.೫ [5]ತಿರುಗಿಸು ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ನನ್ನ ಸೆರೆಹಿಡಿದು ಬಿಡುವವು ತಮ್ಮ ನೋಟದಿಂದ. ನಿನ್ನ ಕೇಶರಾಶಿಯ ನರ್ತನ ಗಿಲ್ಯಾದ್ ಗುಡ್ಡದಿಂದ ಇಳಿಯುವ ಆಡುಮಂದೆಗೆ ಸಮಾನ.೬ [6]ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.೭ [7]ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.೮ [8]ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ.೯ [9]ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ:೧೦ [10]“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?೧೧ [11]ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.೧೨ [12]ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.೧೩ [13]ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ! ನಲ್ಲೆ: ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ?Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಪರಮಗೀತೆ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/songofsolomon/006.mp3 8 6