× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಪರಮಗೀತೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಪರಮಗೀತೆ ೮ ಟಿಪ್ಪಣಿಗಳನ್ನು ಉಳಿಸಿ ೧ [1]ನಲ್ಲೆ: ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ!೨ [2]ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.೩ [3]ನನಗೆ ತಲೆದಿಂಬಾಗಲಿ ನಿನ್ನ ಎಡಗೈ ನನ್ನನ್ನು ತಬ್ಬಿಕೊಳ್ಳಲಿ ನಿನ್ನ ಬಲಗೈ.೪ [4]“ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು:೫ [5]ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ: ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.೬ [6]ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.೭ [7]ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು:೮ [8]ಇನ್ನೂ ಸ್ತನ ಬಾರದ ತಂಗಿ ನಮಗಿದ್ದಾಳೆ ನಾವೇನು ಮಾಡೋಣ ಅವಳನ್ನು ವರಿಸಲು ಬಂದರೆ?೯ [9]ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ:೧೦ [10]ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ:೧೧ [11]ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.೧೨ [12]ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.೧೩ [13]ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ:೧೪ [14]ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಪರಮಗೀತೆ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/songofsolomon/008.mp3 8 8