× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.೨ [2]ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.೩ [3]ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.೪ [4]ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.೫ [5]ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.೬ [6]ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.೭ [7]ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ.೮ [8]ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.೯ [9]ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.೧೦ [10]ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.೧೧ [11]ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.೧೨ [12]ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.೧೩ [13]ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.೧೪ [14]ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.೧೫ [15]ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.೧೬ [16]ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/011.mp3 66 11