× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.೨ [2]ಮೋವಾಬಿನ ಮಹಿಳೆಯರು ಅರ್ನೊನ್ ನದಿಯ ಹಾಯ್ಗಡಗಳಲಿ, ಅಲೆಯುತಿಹರು ಗೂಡಿಂದ ಹೊರದೂಡಲಾದ ಹಕ್ಕಿಮರಿಗಳ ಪರಿ.೩ [3]ಇಂತೆನ್ನುವರವರು ಯೆಹೂದ ಜನತೆಗೆ: “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.೪ [4]ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.೫ [5]ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”೬ [6]ಯೆಹೂದ ಜನತೆ ಪೇಳ್ವರವರಿಗೆ: “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ\.೭ [7]ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.೮ [8]ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.೯ [9]ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.೧೦ [10]ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.೧೧ [11]ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.೧೨ [12]ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.೧೩ [13]ಮೋವಾಬ್ಯರ ವಿಷಯವಾಗಿ ಸರ್ವೇಶ್ವರ ಹಿಂದೆ ನುಡಿದ ದೇವೋಕ್ತಿಯಿದೇ:೧೪ [14]ಸರ್ವೇಶ್ವರ ಇಂತೆನ್ನುತ್ತಾರೆ: “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು\.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/016.mp3 66 16