× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧೮ ಟಿಪ್ಪಣಿಗಳನ್ನು ಉಳಿಸಿ ೧ [1]ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ!೨ [2]ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.೩ [3]ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ: ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,೪ [4]ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”೫ [5]ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.೬ [6]ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.೭ [7]ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/018.mp3 66 18