× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ:೨ [2]ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.೩ [3]ದೇಶವಿದೇಶಗಳವರು ಬಂದು ಹೇಳುವರು ಹೀಗೆ: “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.೪ [4]ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.೫ [5]ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.೬ [6]ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.೭ [7]ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.೮ [8]ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.೯ [9]ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.೧೦ [10]ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.೧೧ [11]ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.೧೨ [12]ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,೧೩ [13]ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲ ದೇವದಾರು ವೃಕ್ಷಗಳಿಗೆ, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳಿಗೆ,೧೪ [14]ಉನ್ನತವಾಗಿರುವ ಮೇರುಪರ್ವತಗಳಿಗೆ, ಎಲ್ಲಾ ಗುಡ್ಡಬೆಟ್ಟಗಳಿಗೆ,೧೫ [15]ಸಮಸ್ತ ಗುಮ್ಮಟ ಗೋಪುರಗಳಿಗೆ, ಸಮಸ್ತ ಕೋಟೆಕೊತ್ತಲಗಳಿಗೆ,೧೬ [16]ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.೧೭ [17]ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.೧೮ [18]ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.೧೯ [19]ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.೨೦ [20]ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.೨೧ [21]ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.೨೨ [22]ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/002.mp3 66 2