× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೧ ಟಿಪ್ಪಣಿಗಳನ್ನು ಉಳಿಸಿ ೧ [1]ಕಡಲಡವಿಯ ಕುರಿತು ದೈವೋಕ್ತಿ: ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.೨ [2]ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು! ಮೇದ್ಯವೇ, ಮುತ್ತಿಗೆ ಹಾಕು! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.೩ [3]ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.೪ [4]ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?೫ [5]ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ: “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”೬ [6]ಆಗ (ಸರ್ವೇಶ್ವರ ಸ್ವಾಮಿ) ನನಗೆ ಹೀಗೆಂದರು: “ಹೋಗು, ಪಹರೆಯೊಬ್ಬನನ್ನು ಇಡು. ಅವನು ಕಂಡದ್ದನ್ನು ವರದಿಮಾಡಲಿ.೭ [7]ಜೋಡಿಜೋಡಿಯಾಗಿ ಬರುವ ಸವಾರರ ಪಂಕ್ತಿಯನ್ನೂ ಕತ್ತೆಗಳ ಹಾಗೂ ಒಂಟೆಗಳ ಸಾಲನ್ನೂ ನೋಡಿದಾಗ, ಎಚ್ಚರಿಕೆಯಿಂದ ಗಮನಿಸಲಿ!”೮ [8]ಬಳಿಕ ಪಹರೆಯವನು ಸಿಂಹಧ್ವನಿಯಿಂದ: “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.೯ [9]ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.೧೦ [10]ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.೧೧ [11]‘ದೂಮ’ ಕುರಿತ ದೈವೋಕ್ತಿ: “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.೧೨ [12]ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.೧೩ [13]ಅರೇಬಿಯ ವಿಷಯವಾದ ದೈವೋಕ್ತಿ: ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,೧೪ [14]“ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ.೧೫ [15]ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”೧೬ [16]ಸರ್ವೇಶ್ವರ ನನಗೆ ಹೀಗೆಂದರು: “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.೧೭ [17]ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೨೧ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/021.mp3 66 21