× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೬ ಟಿಪ್ಪಣಿಗಳನ್ನು ಉಳಿಸಿ ೧ [1]ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.೨ [2]ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.೩ [3]ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.೪ [4]ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.೫ [5]ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.೬ [6]ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.೭ [7]ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.೮ [8]ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.೯ [9]ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.೧೦ [10]ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.೧೧ [11]ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.೧೨ [12]ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.೧೩ [13]ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.೧೪ [14]ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.೧೫ [15]ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.೧೬ [16]ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.೧೭ [17]ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ.೧೮ [18]ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ.೧೯ [19]ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.೨೦ [20]ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.೨೧ [21]ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/026.mp3 66 26