× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೯ ಟಿಪ್ಪಣಿಗಳನ್ನು ಉಳಿಸಿ ೧ [1]ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.೨ [2]ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.೩ [3]ನಾನು ನಿನ್ನ ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲ ಕಟ್ಟುವೆನು. ದಿಬ್ಬವನ್ನೆಬ್ಬಿಸಿ ನಿನ್ನನ್ನು ಮುತ್ತುವೆನು.೪ [4]ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.೫ [5]ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.೬ [6]ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.೭ [7]ಆಗ, ನಿನ್ನ ಮೇಲೆ ಹೋರಾಡಿ, ನಿನಗೂ ನಿನ್ನ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ನಿನ್ನನ್ನು ಬಾಧಿಸುವ ಸಕಲ ಜಾತಿಜನಾಂಗಗಳು ಕನಸಿನಂತೆ, ರಾತ್ರಿಕಾಲದ ಸ್ವಪ್ನದಂತೆ ಮಾಯವಾಗುವುವು.೮ [8]ಸಿಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ರಾಷ್ಟ್ರಗಳ ಸಮುದಾಯದ ಗತಿ ಸ್ವಪ್ನಕಾಣುವವನ ಗತಿಯಾಗುವುದು. ಹಸಿದಿರುವ ಅವನು ಉಣ್ಣುವಂತೆ ಕನಸುಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಬಳಲಿ ಬಾಯಾರಿಕೆಯಿಂದಲೇ ಇರುತ್ತಾನೆ.೯ [9]ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.೧೦ [10]ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.೧೧ [11]ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು: “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.೧೨ [12]ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು: “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.೧೩ [13]ಸರ್ವೇಶ್ವರ ಹೀಗೆಂದರು: “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.೧೪ [14]ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು\.೧೫ [15]ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.೧೬ [16]ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು: “ನಿನಗೆ ಬುದ್ಧಿಯಿಲ್ಲ,” ಎಂದೀತೆ?೧೭ [17]ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.೧೮ [18]ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.೧೯ [19]ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.೨೦ [20]ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.೨೧ [21]ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.೨೨ [22]ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.೨೩ [23]ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.೨೪ [24]ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨೯ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/029.mp3 66 29