× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೩೪ ಟಿಪ್ಪಣಿಗಳನ್ನು ಉಳಿಸಿ ೧ [1]ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.೨ [2]ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.೩ [3]ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.೪ [4]ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.೫ [5]ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.೬ [6]ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.೭ [7]ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.೮ [8]ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.೯ [9]ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.೧೦ [10]ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.೧೧ [11]ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.೧೨ [12]ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು.೧೩ [13]ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.೧೪ [14]ಕಾಡುನಾಯಿಗಳೂ ತೋಳಗಳೂ ಅಲ್ಲಿ ಸೇರುವುವು; ಕಾಡುಮೇಕೆ ತನ್ನ ಜೊತೆ ಮೇಕೆಯನ್ನು ಕರೆದು ಕೂಗುವುದು; ಭೂತಪ್ರೇತಗಳು ಅಲ್ಲಿ ಹಾಯಾಗಿ ವಾಸಮಾಡುವುವು.೧೫ [15]ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು, ಮೊಟ್ಟೆಯಿಕ್ಕಿ ಮರಿಮಾಡಿ, ರೆಕ್ಕೆಗಳ ಅಡಿಯಲ್ಲಿ ಅವುಗಳನ್ನು ಕೂಡಿಸಿಕೊಳ್ಳುವುದು. ರಣಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವುವು.೧೬ [16]ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.೧೭ [17]ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೩೪ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/034.mp3 66 34