× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೩೫ ಟಿಪ್ಪಣಿಗಳನ್ನು ಉಳಿಸಿ ೧ [1]ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.೨ [2]ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.೩ [3]ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.೪ [4]ಚಂಚಲ ಹೃದಯರಿಗೆ ಹೀಗೆಂದು ಹೇಳಿ: “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”೫ [5]ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.೬ [6]ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.೭ [7]ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.೮ [8]ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.೯ [9]ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.೧೦ [10]ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೩೫ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/035.mp3 66 35