× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೪೧ ಟಿಪ್ಪಣಿಗಳನ್ನು ಉಳಿಸಿ ೧ [1] ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.೨ [2]ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.೩ [3]ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.೪ [4]ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.೫ [5]ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.೬ [6]ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು.೭ [7]ಚೆನ್ನಾಗಿದೆ ಎನ್ನುತ್ತಾನೆ ಬಡಗಿ ಅಕ್ಕಸಾಲಿಗನಿಗೆ; ಪ್ರೋತ್ಸಾಹ ನೀಡುತ್ತಾನೆ ನುಣುಪು ಮಾಡುವವನು ಅಡಿಗಲ್ಲನ್ನು ತಟ್ಟುವವನಿಗೆ. ಬೆಸುಗೆ ಚೆನ್ನಾಗಿದೆ ಎಂದವರು ಮೊಳೆಗಳನ್ನು ಬಡಿಯುತ್ತಾರೆ ವಿಗ್ರಹ ಅಲುಗದಂತೆ.೮ [8]ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,೯ [9]ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ: ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ!೧೦ [10]ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.೧೧ [11]ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.೧೨ [12]ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.೧೩ [13]ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.೧೪ [14]ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.೧೫ [15]ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.೧೬ [16]ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.೧೭ [17]ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?೧೮ [18]ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.೧೯ [19]ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.೨೦ [20]ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’೨೧ [21]ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ: “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.೨೨ [22]ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು.೨೩ [23]ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ!೨೪ [24]ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ!೨೫ [25]ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.೨೬ [26]ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.೨೭ [27]ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.೨೮ [28]ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.೨೯ [29]ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೪೧ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/041.mp3 66 41