× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೪೨ ಟಿಪ್ಪಣಿಗಳನ್ನು ಉಳಿಸಿ ೧ [1]ಇಗೋ, ನನ್ನ ದಾಸನು! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.೨ [2]ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.೩ [3]ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.೪ [4]ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.೫ [5]ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು:೬ [6]ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.೭ [7]ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.೮ [8]ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.೯ [9]ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”೧೦ [10]ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.೧೧ [11]ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.೧೨ [12]ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.೧೩ [13]ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.೧೪ [14]ನನ್ನನ್ನೇ ತಡೆಹಿಡಿದೆನು: ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು೧೫ [15]ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.೧೬ [16]ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.೧೭ [17]ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು: “ನೀವೇ ನಮ್ಮ ದೇವರು\ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.೧೮ [18]“ಕಿವುಡ ಜನರೇ ಕೇಳಿ ಕುರುಡರಾದ ನೀವು ಕಣ್ಣಿಟ್ಟು ನೋಡಿ;೧೯ [19]ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?೨೦ [20]ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.೨೧ [21]ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.೨೨ [22]ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.೨೩ [23]ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?೨೪ [24]ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?೨೫ [25]ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೪೨ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/042.mp3 66 42