× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೪೬ ಟಿಪ್ಪಣಿಗಳನ್ನು ಉಳಿಸಿ ೧ [1]ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ೨ [2]ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ.೩ [3]“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.೪ [4]ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.೫ [5]ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?೬ [6]ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.೭ [7]ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.೮ [8]ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.೯ [9]ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.೧೦ [10]ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ೧೧ [11]ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.೧೨ [12]ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.೧೩ [13]ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೪೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/046.mp3 66 46