× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೪೮ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.೨ [2]ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.೩ [3]“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.೪ [4]ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.೫ [5]‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.೬ [6]ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.೭ [7]ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.೮ [8]ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ!೯ [9]ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.೧೦ [10]ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;೧೧ [11]ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”೧೨ [12]“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.೧೩ [13]ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.೧೪ [14]ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು: ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.೧೫ [15]ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.೧೬ [16]ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).೧೭ [17]ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು: “ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.೧೮ [18]ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.೧೯ [19]ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”೨೦ [20]ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ: “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ\.೨೧ [21]ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.೨೨ [22]“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೪೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/048.mp3 66 48