× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೫೨ ಟಿಪ್ಪಣಿಗಳನ್ನು ಉಳಿಸಿ ೧ [1]ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.೨ [2]ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!೩ [3]ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’೪ [4]ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ: “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.೫ [5]ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.೬ [6]ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.೭ [7]ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!೮ [8]ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು: ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.೯ [9]ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.೧೦ [10]ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.೧೧ [11]ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.೧೨ [12]ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.೧೩ [13]ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.೧೪ [14]ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.೧೫ [15]ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೫೨ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/052.mp3 66 52