× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೫೬ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ: ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.೨ [2]ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!೩ [3]ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.೪ [4]ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು: “ಸಬ್ಬತ್ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,೫ [5]ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.೬ [6]ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,೭ [7]ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”೮ [8]ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.೯ [9]“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!೧೦ [10]ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.೧೧ [11]ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.೧೨ [12]ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೫೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/056.mp3 66 56