× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.೨ [2]ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.೩ [3]ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.೪ [4]ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.೫ [5]ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು.೬ [6]ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.೭ [7]ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.೮ [8]ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.೯ [9]ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು: ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’೧೦ [10]ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.೧೧ [11]ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ:೧೨ [12]“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.೧೩ [13]“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/006.mp3 66 6