× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬೨ ಟಿಪ್ಪಣಿಗಳನ್ನು ಉಳಿಸಿ ೧ [1]ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.೨ [2]ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.೩ [3]ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;೪ [4]“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.೫ [5]ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.೬ [6]ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.೭ [7]ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.೮ [8]ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ: “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.೯ [9]ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”೧೦ [10]ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.೧೧ [11]ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.೧೨ [12]‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೬೨ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/062.mp3 66 62