× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬೩ ಟಿಪ್ಪಣಿಗಳನ್ನು ಉಳಿಸಿ ೧ [1]“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು\.೨ [2]ನಿನ್ನ ಉಡುಪೇತಕೆ ಕೆಂಪಗಿದೆ? ನಿನ್ನ ಬಟ್ಟೆಗಳೇಕೆ ದ್ರಾಕ್ಷೆಯನು ತುಳಿಯುವವನ ಬಟ್ಟೆಯ ಹಾಗಿದೆ?೩ [3]“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.೪ [4]ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.೫ [5]ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.೬ [6]ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.೭ [7]ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.೮ [8]“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.೯ [9]ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.೧೦ [10]ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.೧೧ [11]ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು: “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?೧೨ [12]ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?೧೩ [13]ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?೧೪ [14]ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.೧೫ [15]ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?೧೬ [16]ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.೧೭ [17]ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.೧೮ [18]ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ!೧೯ [19]ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ!Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೬೩ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/063.mp3 66 63