× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬೪ ಟಿಪ್ಪಣಿಗಳನ್ನು ಉಳಿಸಿ ೧ [1](ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?೨ [2]ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?೩ [3]ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.೪ [4]ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.೫ [5]ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?೬ [6]ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.೭ [7]ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.೮ [8]ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.೯ [9]ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.೧೦ [10]ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.೧೧ [11]ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.೧೨ [12]ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೬೪ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/064.mp3 66 64