× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ).೨ [2]ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು.೩ [3]ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.೪ [4]ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.೫ [5]ಸರ್ವೇಶ್ವರ ಮತ್ತೊಮ್ಮೆ ನನಗೆ ಹೀಗೆಂದರು:೬ [6]“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.೭ [7]ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.೮ [8]ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.೯ [9]ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.೧೦ [10]ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”೧೧ [11]ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು:೧೨ [12]“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.೧೩ [13]ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.೧೪ [14]ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.೧೫ [15]ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”೧೬ [16]ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.೧೭ [17]ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.೧೮ [18]ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.೧೯ [19]‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.೨೦ [20]‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.೨೧ [21]ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.೨೨ [22]ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/008.mp3 66 8