× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೧೯ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು: “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು೨ [2]ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -೩ [3]‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.೪ [4]ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.೫ [5]ತಮ್ಮ ಮಕ್ಕಳನ್ನು ಬಾಳ್ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.೬ [6]ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.೭ [7]ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.೮ [8]ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.೯ [9]ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’೧೦ [10]“ಆಗ ನೀನು, ನಿನ್ನ ಸಂಗಡ ಬಂದವರ ಕಣ್ಣೆದುರಿಗೇ ಆ ಮಣ್ಣಿನ ಮಡಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆಂದು ನುಡಿ:೧೧ [11]ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.೧೨ [12]ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು.೧೩ [13]ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”೧೪ [14]ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:೧೫ [15]“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೧೯ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/019.mp3 52 19