× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೧ ಟಿಪ್ಪಣಿಗಳನ್ನು ಉಳಿಸಿ ೧ [1]ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,೨ [2]ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.೩ [3]ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು.೪ [4]ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.೫ [5]ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.೬ [6]ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದುಬಂದನು. ಅವರನ್ನು ಎದುರುಗೊಂಡು, ‘ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ’ ಎಂದು ಹೇಳಿದನು.೭ [7]ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.೮ [8]ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.೯ [9]“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.೧೦ [10]ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.೧೧ [11]ಕಾರೇಹನ ಮಗ ಯೋಹಾನಾನನು ಹಾಗು, ಅವನೊಂದಿಗಿದ್ದ ಎಲ್ಲ ಸೇನಾಪತಿಗಳು ನೆತನ್ಯನ ಮಗ ಇಷ್ಮಾಯೇಲನು ಮಾಡಿದ ಎಲ್ಲ ಕೆಡುಕನ್ನು ಕೇಳಿದರು.೧೨ [12]ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು.೧೩ [13]ಆಗ ಇಷ್ಮಾಯೇಲನ ಸಂಗಡವಿದ್ದ ಸೆರೆಯಾಳುಗಳೆಲ್ಲರು ಕಾರೇಹನ ಮಗ ಯೋಹಾನಾನನನ್ನು ಅವನೊಂದಿಗಿದ್ದ ಎಲ್ಲ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.೧೪ [14]ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು.೧೫ [15]ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.೧೬ [16]ಆಗ ಕಾರೇಹನ ಮಗ ಯೋಹಾನಾನನು ಮತ್ತು ಅವನೊಂದಿಗಿದ್ದ ಸೇನಾಪತಿಗಳೆಲ್ಲರು ತಾವು ನೆತನ್ಯನ ಮಗ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಜನರನ್ನು ಅಂದರೆ ಯೋಧರು, ಮಹಿಳೆಯರು, ಮಕ್ಕಳು, ಕಂಚುಕಿಗಳು, ಹೀಗೆ ಇಷ್ಮಾಯೇಲನು ಅಹೀಕಾಮನ ಮಗ ಗೆದಲ್ಯನನ್ನು ಕೊಂದ ಬಳಿಕ ಜನರನ್ನೆಲ್ಲರನ್ನು ಕರೆದುಕೊಂಡು ಹೊರಟರು.೧೭ [17]ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.೧೮ [18]ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೧ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/041.mp3 52 41