× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೭ ಟಿಪ್ಪಣಿಗಳನ್ನು ಉಳಿಸಿ ೧ [1]ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:೨ [2]“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.೩ [3]ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.೪ [4]ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.೫ [5]ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ!೬ [6]ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.೭ [7]ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೪೭ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/047.mp3 52 47