× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಪ್ರಲಾಪಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಪ್ರಲಾಪಗಳು ೫ ಟಿಪ್ಪಣಿಗಳನ್ನು ಉಳಿಸಿ ೧ [1]ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.೨ [2]ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.೩ [3]ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.೪ [4]ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.೫ [5]ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.೬ [6]ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.೭ [7]ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.೮ [8]ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!೯ [9]ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.೧೦ [10]ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.೧೧ [11]ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!೧೨ [12]ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.೧೩ [13]ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.೧೪ [14]ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.೧೫ [15]ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.೧೬ [16]ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.೧೭ [17]ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.೧೮ [18]ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.೧೯ [19]ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!೨೦ [20]ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?೨೧ [21]ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?೨೨ [22]ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಪ್ರಲಾಪಗಳು ೫ 00:00:00 00:00:00 0.5x 2.0x https://beblia.bible:81/BibleAudio/kannadakncl/lamentations/005.mp3 5 5