× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.೨ [2]ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.೩ [3]ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.೪ [4]ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.೫ [5]ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.೬ [6]ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.೭ [7]ಆಗ ಒಬ್ಬ ಕೆರೂಬಿಯು ಇತರ ಕೆರೂಬಿಯರ ನಡುವೆ ಕೈಚಾಚಿ, ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು, ನಾರಿನ ಬಟ್ಟೆತೊಟ್ಟವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.೮ [8](ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.)೯ [9]ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.೧೦ [10]ಅವುಗಳ ರೂಪ ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.೧೧ [11]ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.೧೨ [12]ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.೧೩ [13](ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.)೧೪ [14]ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.೧೫ [15]ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.೧೬ [16]ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.೧೭ [17]ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.೧೮ [18]ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.೧೯ [19]ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.೨೦ [20]ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.೨೧ [21]ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;೨೨ [22]ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/010.mp3 48 10