× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -೨ [2]“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.೩ [3]ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!೪ [4]ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.೫ [5]ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.೬ [6]ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ.೭ [7]‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.೮ [8]ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.೯ [9]ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!೧೦ [10]ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”೧೧ [11]ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು:೧೨ [12]“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!೧೩ [13]ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.೧೪ [14]ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.೧೫ [15]ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.೧೬ [16]ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.೧೭ [17]ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.೧೮ [18]ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.೧೯ [19]ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”೨೦ [20]ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:-೨೧ [21]“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -೨೨ [22]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.೨೩ [23]ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.೨೪ [24]ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”೨೫ [25]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.೨೬ [26]ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/028.mp3 48 28