× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೯ ಟಿಪ್ಪಣಿಗಳನ್ನು ಉಳಿಸಿ ೧ [1]ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:೨ [2]“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -೩ [3]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.೪ [4]ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.೫ [5]ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.೬ [6]“ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.೭ [7]ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ.೮ [8]ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.೯ [9]ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.೧೦ [10]ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.೧೧ [11]ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.೧೨ [12]ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.೧೩ [13]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು೧೪ [14]ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.೧೫ [15]ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.೧೬ [16]ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”೧೭ [17]ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -೧೮ [18]“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.೧೯ [19]ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.೨೦ [20]ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.೨೧ [21]“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೯ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/029.mp3 48 29