× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೫ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -೨ [2]“ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: -೩ [3] ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.೪ [4]ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.೫ [5]“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.೬ [6]ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.೭ [7]ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು,೮ [8]ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.೯ [9]ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.೧೦ [10]“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.೧೧ [11]ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.೧೨ [12]ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.೧೩ [13]ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”೧೪ [14]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.೧೫ [15]ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೩೫ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/035.mp3 48 35