× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪ ಟಿಪ್ಪಣಿಗಳನ್ನು ಉಳಿಸಿ ೧ [1]“ನರಪುತ್ರನೇ, ನೀನು ಒಂದು ಚದರ ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ, ಜೆರುಸಲೇಮಿನ ನಕ್ಷೆಯನ್ನು ಬರೆ.೨ [2]ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.೩ [3]ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.೪ [4]“ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.೫ [5]ಅವರು ಎಷ್ಟು ವರ್ಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ, ಮುನ್ನೂರತೊಂಬತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇಮಿಸಿದ್ದೇನೆ; ಅಷ್ಟು ದಿವಸ ಇಸ್ರಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.೬ [6]ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.೭ [7]“ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.೮ [8]ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.೯ [9]“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.೧೦ [10]ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.೧೧ [11]ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.೧೨ [12]ನೀನು ಸೌದೆಗೆ ಬದಲಾಗಿ ಮನುಷ್ಯನ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.೧೩ [13]“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”೧೪ [14]ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.೧೫ [15]ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.೧೬ [16]ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;೧೭ [17]ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/004.mp3 48 4