× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೧ ಟಿಪ್ಪಣಿಗಳನ್ನು ಉಳಿಸಿ ೧ [1]ಆಮೇಲೆ ಆ ಪುರುಷ ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಮೂರು ಮೂರು ಮೀಟರ್,೨ [2]ದ್ವಾರದ ಅಗಲ ಐದು ಮೀಟರು ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಎರಡುವರೆ ಎರಡುವರೆ ಮೀಟರ್, ಪರಿಶುದ್ಧ ಸ್ಥಳದ ಉದ್ದ ಇಪ್ಪತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು.೩ [3]ಆಮೇಲೆ ಆ ಪುರುಷ ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ ಗರ್ಭಗೃಹವನ್ನು ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಒಂದೊಂದು ಮೀಟರ್, ದ್ವಾರದ ಅಗಲ ಮೂರು ಮೀಟರ್.೪ [4]ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.೫ [5]ಆಮೇಲೆ ಆ ಪುರುಷ ಅಳೆಯಲು ದೇವಸ್ಥಾನದ ಗೋಡೆಯ ಅಗಲ ಮೂರು ಮೀಟರ್. ದೇವಸ್ಥಾನದ ಸುತ್ತುಮುತ್ತಲು ಎಲ್ಲಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ಎರಡೆರಡು ಮೀಟರ್ ಇದ್ದವು.೬ [6]ಆ ಕೊಠಡಿಗಳು ಒಂದರ ಮೇಲೆ ಮೇಲೊಂದು ಮೂರಂತಸ್ತಾಗಿದ್ದವು. ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ದೇವಸ್ಥಾನದ ಗೋಡೆಯನ್ನು ಮೆಟ್ಟಲು ಮೆಟ್ಟಲಾಗಿ ಕಟ್ಟಲಾಗಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಟಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು.೭ [7]ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಬಿಗಿಯಾಗಿ ತಬ್ಬಿಕೊಂಡಂತೆ ಇದ್ದವು. ಹೀಗೆ ಮೇಲು ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಣ ಅಂತಸ್ತಿನಿಂದ ನಡುವಣ ಅಂತಸ್ತಿನ ಮಾರ್ಗವಾಗಿ ಮೇಲಣ ಅಂತಸ್ತಿಗೆ ಹತ್ತುತ್ತಿದ್ದರು.೮ [8]ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು.೯ [9]ಕೊಠಡಿಗಳ ಹೊರಗೋಡೆಯ ದಪ್ಪ ಎರಡುವರೆ ಮೀಟರಿತ್ತು.೧೦ [10]ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ ದೀಕ್ಷಿತ ಯಾಜಕರ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಹತ್ತು ಮೀಟರ್ ಅಂತರವಿತ್ತು.೧೧ [11]ಆ ಎಲ್ಲ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರ ದಕ್ಷಿಣಕ್ಕೊಂದೊಂದು. ಅವೆರಡೂ ಜಗಲಿಯ ಕಡೆಗಿದ್ದವು; ಆ ಜಗಲಿ ಎಲ್ಲ ಕಡೆ ಎರಡುವರೆ ಮೀಟರ್ ಅಗಲವಾಗಿತ್ತು.೧೨ [12]ಪಶ್ಚಿಮದಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಮೂವತ್ತೈದು ಮೀಟರ್, ಉದ್ದ ನಲವತ್ತೈದು ಮೀಟರ್, ಅದರ ಗೋಡೆಯ ದಪ್ಪ ಎರಡುವರೆ ಮೀಟರ್.೧೩ [13]ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್.೧೪ [14]ಪೂರ್ವದಲ್ಲಿನ ದೇವಸ್ಥಾನದ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ಐವತ್ತು ಮೀಟರ್ ಇದ್ದವು.೧೫ [15]ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ಐವತ್ತು ಮೀಟರಿತ್ತು.೧೬ [16]ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.೧೭ [17]ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಗೆಗಳನ್ನು ಚೌಕಚೌಕವಾಗಿ ಹೊದಿಸಲಾಗಿತ್ತು. ಕಿಟಕಿಗಳ ಪಕ್ಕಗಳಿಗೂ ಹಲಿಗೆಯ ಹೊದಿಕೆಯಿತ್ತು.೧೮ [18]ಆ ಚೌಕಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ;೧೯ [19]ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತಮುತ್ತ ಹೀಗೆ ಚಿತ್ರಮಯವಾಗಿತ್ತು.೨೦ [20]ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು.೨೧ [21]ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು.೨೨ [22]ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.೨೩ [23]ಪರಿಶುದ್ಧ ಸ್ಥಳದ ಮತ್ತು ಮಹಾಪರಿಶುದ್ಧ ಸ್ಥಳದ ಬಾಗಿಲುಗಳಿಗೆ ಎರಡೆರಡು ಕದಗಳು,೨೪ [24]ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.೨೫ [25]ಆ ಕದಗಳಲ್ಲಿ, ಅಂದರೆ ಪರಿಶುದ್ಧ ಸ್ಥಳದ ಕದಗಳಲ್ಲಿ ಕೆರೂಬಿಗಳು ಹಾಗು ಖರ್ಜೂರ ವೃಕ್ಷಗಳು ಗೋಡೆಗಳಲ್ಲಿ ಚಿತ್ರಿತವಾಗಿದ್ದ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು.೨೬ [26]ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೧ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/041.mp3 48 41