× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೫ ಟಿಪ್ಪಣಿಗಳನ್ನು ಉಳಿಸಿ ೧ [1]ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.೨ [2]ಇದರಲ್ಲಿ 250 ಮೀಟರ್ ಉದ್ದದ, 250 ಮೀಟರ್ ಅಗಲದ ಚಚ್ಚೌಕವಾದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವುದು; ಅದರ ಸುತ್ತ ಇಪ್ಪತ್ತೈದು ಮೀಟರ್ ಅಗಲ ಉಳದ ಭೂಮಿ ಇರುವುದು.೩ [3]ಮೊದಲು ಅಳೆದ ಕ್ಷೇತ್ರದಲ್ಲಿ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಒಂದು ಭಾಗವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯ ಇರಬೇಕು.೪ [4]ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.೫ [5]ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಕ್ಷೇತ್ರವು ಅವರಿಗೆ ಸೊತ್ತಾಗುವುದು.೬ [6]ನೀವು ಸಮರ್ಪಿಸುವ ಪರಿಶುದ್ಧಭಾಗದ ಅಕ್ಕಪಕ್ಕದಲ್ಲಿ ಎರಡುವರೆ ಕಿಲೋಮೀಟರ್ ಅಗಲದ, ಹನ್ನೆರಡುವರೆ ಕಿಲೋಮೀಟರ್ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು; ಅದರಲ್ಲಿ ಇಸ್ರಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.೭ [7]ರಾಜನ ಸೊತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಗೂ ಉಭಯ ಪಾರ್ಶ್ವಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಪಶ್ಚಿಮದಲ್ಲಿ ಅದು ಪಶ್ಚಿಮ ಕಡೆಗೆ ಹರಡುವುದು. ಪೂರ್ವದಲ್ಲಿ ಪೂರ್ವದ ಕಡೆಗೆ ಹರಡುವುದು. ಅದರ ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಒಂದು ಕುಲದ ಸೊತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.೮ [8]ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.೯ [9]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ::ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.೧೦ [10]ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.೧೧ [11]ಏಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.೧೨ [12]ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.೧೩ [13]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;೧೪ [14]ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);೧೫ [15]ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;೧೬ [16]ಇವುಗಳನ್ನು ದೇಶದ ಸಕಲ ಜನರು ಇಸ್ರಯೇಲಿನ ರಾಜನಿಗೆ ಒಪ್ಪಿಸತಕ್ಕದ್ದು,೧೭ [17]ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”೧೮ [18]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.೧೯ [19]ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.೨೦ [20]ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.೨೧ [21]“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.೨೨ [22]ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ.೨೩ [23]ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.೨೪ [24]ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು.೨೫ [25]“ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೫ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/045.mp3 48 45