× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೬ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:೨ [2]“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,೩ [3]‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.೪ [4]ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.೫ [5]ನಾನು ಇಸ್ರಯೇಲರ ಹೆಣಗಳನ್ನು ಅವರ ಬೊಂಬೆಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲು ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.೬ [6]ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;೭ [7]ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.೮ [8]ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.೯ [9]ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.೧೦ [10]ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”೧೧ [11]ಸರ್ವೇಶ್ವರನಾದ ದೇವರು ನುಡಿದದ್ದು: “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.೧೨ [12]ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.೧೩ [13]ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.೧೪ [14]ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/006.mp3 48 6