× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೯ ಟಿಪ್ಪಣಿಗಳನ್ನು ಉಳಿಸಿ ೧ [1]ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.೨ [2]ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.೩ [3]ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,೪ [4]“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.೫ [5]ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;೬ [6]ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.೭ [7]ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.೮ [8]ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.೯ [9]ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;೧೦ [10]ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.೧೧ [11]ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/009.mp3 48 9