× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೬ ಟಿಪ್ಪಣಿಗಳನ್ನು ಉಳಿಸಿ ೧ [1]ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.೨ [2]ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು.೩ [3]ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.೪ [4]ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.೫ [5]ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.೬ [6]ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!೭ [7]ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.೮ [8]ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.೯ [9]ಅಂತೆಯೇ ರಾಜನಾದ ದಾರ್ಯಾವೆಷನು ರುಜುಹಾಕಿದನು.೧೦ [10]ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.೧೧ [11]ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು.೧೨ [12]ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.೧೩ [13]ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.೧೪ [14]ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.೧೫ [15]ಇದನ್ನು ಅರಿತುಕೊಂಡ ಆ ಅಧಿಕಾರಿಗಳು ರಾಜಸನ್ನಿಧಿಗೆ ಮತ್ತೆ ಕೂಡಿಬಂದು, “ಪ್ರಭೂ, ರಾಜರು ವಿಧಿಸಿದ ಯಾವ ನಿಬಂಧನೆಯಾಗಲಿ, ಶಾಸನವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರ ಮೇದ್ಯರಲ್ಲೂ ಪರ್ಷಿಯರಲ್ಲೂ ಉಂಟೆಂಬುದು ತಮಗೆ ತಿಳಿದಿರಬೇಕು,” ಎಂದರು.೧೬ [16]ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.೧೭ [17]ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.೧೮ [18]ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.೧೯ [19]ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.೨೦ [20]ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.೨೧ [21]ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!೨೨ [22]ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.೨೩ [23]ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.೨೪ [24]ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.೨೫ [25]ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”೨೬ [26]ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!೨೭ [27]ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!೨೮ [28]ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ದಾನಿಯೇಲನ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/006.mp3 12 6