× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:೨ [2]ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”೩ [3]ಅಂತೆಯೇ ಹೊಶೇಯನು ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಂದು ಗಂಡುಮಗುವನ್ನು ಹೆತ್ತಳು.೪ [4]ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.೫ [5]ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.೬ [6]ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.೭ [7]ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.೮ [8]ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.೯ [9]ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.೧೦ [10]ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.೧೧ [11]ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/001.mp3 14 1