× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”೨ [2]ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.೩ [3]ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.೪ [4]ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.೫ [5]ಅವರೇ ಸರ್ವಶಕ್ತನಾದ ದೇವರು; ಸರ್ವೇಶ್ವರ ಎಂಬುದೇ ಅವರನ್ನು ಸ್ಮರಿಸುವ ನಾಮಧೇಯ.೬ [6]ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.೭ [7]ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”೮ [8]ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”೯ [9]ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.೧೦ [10]“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.೧೧ [11]ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”೧೨ [12]ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.೧೩ [13]ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.೧೪ [14]ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/012.mp3 14 12