× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.೨ [2]ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.೩ [3]ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.೪ [4]ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.೫ [5]ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.೬ [6]ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.೭ [7]ಆದುದರಿಂದ ನಾನು ಅವರಿಗೆ ಸಿಂಹದಂತಿರುವೆನು. ದಾರಿಯ ಮಗ್ಗುಲಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.೮ [8]ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.೯ [9]“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?೧೦ [10]‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ?೧೧ [11]ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.೧೨ [12]“ಎಫ್ರಯಿಮಿನ ಅಕ್ರಮಗಳೆಲ್ಲ ದಾಖಲಾಗಿವೆ. ಅದರ ಪಾಪಕೃತ್ಯಗಳನ್ನೆಲ್ಲ ಒಂದೂ ಬಿಡದೆ ಲೆಕ್ಕಹಾಕಿಡಲಾಗಿದೆ.೧೩ [13]ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.೧೪ [14]ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.೧೫ [15]ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.೧೬ [16]ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/013.mp3 14 13