× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೪ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೧೪ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.೨ [2]ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.೩ [3]ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.೪ [4]ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.೫ [5]ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.೬ [6]ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.೭ [7]ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.೮ [8]ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ\. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”೯ [9]ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೧೪ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/014.mp3 14 14