× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೫ ಟಿಪ್ಪಣಿಗಳನ್ನು ಉಳಿಸಿ ೧ [1]“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.೨ [2]ನೀವು ಮಿಚ್ಪದಲ್ಲಿ ಉರುಲಾಗಿದ್ದೀರಿ. ತಾಬೋರಿನಲ್ಲಿ ಬಲೆಯಾಗಿದ್ದೀರಿ. ಶಿಟ್ಟಿಮಿನಲ್ಲಿ ಆಳವಾದ ಕಂದಕವನ್ನು ತೋಡಿದ್ದೀರಿ. ನಿಮ್ಮ ವಿರುದ್ಧ ತೀರ್ಪುಬಂದಿದೆ. ನಿಮ್ಮೆಲ್ಲರನ್ನು ಶಿಕ್ಷಿಸುವೆನು.೩ [3]ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”೪ [4]ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.೫ [5]ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.೬ [6]ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.೭ [7]ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.೮ [8]ಗಿಬ್ಯದಲ್ಲಿ ತುತೂರಿಯನ್ನು ಊದಿರಿ, ರಮಾದಲ್ಲಿ ಕೊಂಬನ್ನು ಮೊಳಗಿಸಿರಿ; ಬೇತಾವೆನಿನಲ್ಲಿ ಕಾಳಗದ ಕರೆನೀಡಿರಿ. ಬೆನ್ಯಾಮಿನೇ, ನಿನ್ನನ್ನು ಬೆನ್ನಟ್ಟಿಬರುತ್ತಿರುವವರನ್ನು ನೋಡು.೯ [9]ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:೧೦ [10]“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.೧೧ [11]ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.೧೨ [12]ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.೧೩ [13]“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.೧೪ [14]ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.೧೫ [15]“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಹೊಶೇಯನ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/005.mp3 14 5