× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹೊಶೇಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಹೊಶೇಯನ ೮ ಟಿಪ್ಪಣಿಗಳನ್ನು ಉಳಿಸಿ ೧ [1]“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.೨ [2]ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ.೩ [3]ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.೪ [4]“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.೫ [5]ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?೬ [6]ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.೭ [7]ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.೮ [8]ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.೯ [9]ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.೧೦ [10]ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.೧೧ [11]“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.೧೨ [12]ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.೧೩ [13]ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.೧೪ [14]“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹೊಶೇಯನ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/hosea/008.mp3 14 8