× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊವೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಯೊವೇಲನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪೆತುವೇಲನ ಮಗನಾದ ಯೊವೇಲನಿಗೆ ಸರ್ವೇಶ್ವರಸ್ವಾಮಿಯಿಂದ ಬಂದ ವಾಣಿ:೨ [2]ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?೩ [3]ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.೪ [4]ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.೫ [5]ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.೬ [6]ಶತ್ರುರಾಷ್ಟ್ರ ನನ್ನ ನಾಡನ್ನು ಆಕ್ರಮಿಸಿದೆ. ಆ ರಾಷ್ಟ್ರ ಪ್ರಬಲವಾದುದು; ಅದರ ಸೈನ್ಯ ಅಸಂಖ್ಯಾತವಾದುದು; ಅದರ ಹಲ್ಲುಗಳು ಸಿಂಹದ ಹಲ್ಲುಗಳು; ಅದರ ಕೋರೆಗಳು ಮೃಗರಾಜನ ಕೋರೆಗಳು.೭ [7]ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.೮ [8]ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.೯ [9]ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.೧೦ [10]ಹೊಲಗದ್ದೆಗಳು ಹಾಳಾಗಿವೆ; ಧರೆ ದುಃಖಿಸುತ್ತಿದೆ; ಬಿತ್ತಿದ ದವಸಧಾನ್ಯ ಮಣ್ಣುಪಾಲಾಗಿದೆ; ದ್ರಾಕ್ಷಿಹಣ್ಣು ಒಣಗಿಹೋಗಿದೆ; ಎಣ್ಣೆ ಮರಗಳು ಬಾಡಿಹೋಗಿವೆ.೧೧ [11]ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.೧೨ [12]ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.೧೩ [13]ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.೧೪ [14]ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.೧೫ [15]ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!೧೬ [16]ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.೧೭ [17]ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ.೧೮ [18]ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.೧೯ [19]ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.೨೦ [20]ಕಾಡುಮೃಗಗಳು ನಿನ್ನ ಕಡೆಗೆ ತಲೆಯೆತ್ತಿವೆ; ಹಳ್ಳಕೊಳ್ಳಗಳು ಬತ್ತಿಹೋಗಿವೆ; ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೊವೇಲನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/joel/001.mp3 3 1