× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨ ಟಿಪ್ಪಣಿಗಳನ್ನು ಉಳಿಸಿ ೧ [1]“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.೨ [2]ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.೩ [3]ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.೪ [4]“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.೫ [5]ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.೬ [6]ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.೭ [7]ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.೮ [8]ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ.೯ [9]ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.೧೦ [10]ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.೧೧ [11]“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.೧೨ [12]ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.೧೩ [13]ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.೧೪ [14]“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.೧೫ [15]ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು.೧೬ [16]ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/002.mp3 27 2