× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ತಿಳಿಸಿದರು:೨ [2]“ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.೩ [3]ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.೪ [4]“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.೫ [5]ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.೬ [6]ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.೭ [7]ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.೮ [8]ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.೯ [9]“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.೧೦ [10]“ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.೧೧ [11]ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.೧೨ [12]ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು.೧೩ [13]ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.೧೪ [14]“ಯಾಜಕನಲ್ಲದವನು ತಿಳಿಯದೆ ನೈವೇದ್ಯವಾದುದನ್ನು ಊಟಮಾಡಿದರೆ ಅಷ್ಟನ್ನೂ ಹಾಗು ಅದರ ಐದನೆಯ ಒಂದು ಭಾಗವನ್ನೂ ಯಾಜಕನಿಗೆ ತೆರಬೇಕು.೧೫ [15]ಇಸ್ರಯೇಲರ ಸರ್ವೇಶ್ವರನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು ಸಾಧಾರಣವೆಂದು ಅಸಡ್ಡೆಮಾಡಬಾರದು.೧೬ [16]ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.೧೭ [17]ಆರೋನನಿಗೆ, ಅವನ ಮಕ್ಕಳಿಗೆ ಹಾಗು ಇಸ್ರಯೇಲರೆಲ್ಲರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ಹೇಳಿದರು:೧೮ [18]“ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ೧೯ [19]ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.೨೦ [20]ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.೨೧ [21]ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.೨೨ [22]ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.೨೩ [23]ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.೨೪ [24]ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.೨೫ [25]ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”೨೬ [26]ಮೋಶೆಗೆ ಸರ್ವೇಶ್ವರ ಹೀಗೆಂದರು.೨೭ [27]“ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು.೨೮ [28]ಈದ ಹಸುವನ್ನೂ ಅದರ ಎಳೇಕರುವನ್ನೂ ಅಂತೆಯೆ ಈದ ಆಡುಕುರಿಗಳನ್ನೂ ಅವುಗಳ ಎಳೇಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.೨೯ [29]“ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.೩೦ [30]ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಮಿಗಿಸಬಾರದು. ನಾನು ಸರ್ವೇಶ್ವರ.೩೧ [31]“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.೩೨ [32]ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.೩೩ [33]ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/022.mp3 27 22