× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ತಿಳಿಸಿದರು:೨ [2]“ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.೩ [3]ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.೪ [4]ಆರೋನನು ಪ್ರತಿನಿತ್ಯವೂ ಸರ್ವೇಶ್ವರನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕ ಬಂಗಾರದ ದೀಪವೃಕ್ಷದ ಮೇಲೆ ಸರಿಯಾಗಿ ಇಡಬೇಕು.೫ [5]“ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.೬ [6]ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.೭ [7]ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.೮ [8]ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.೯ [9]ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.೧೦ [10]ಇಸ್ರಯೇಲ್ ಮಹಿಳೆಯೊಬ್ಬಳಿಗೆ ಈಜಿಪ್ಟಿನ ಪುರುಷನಿಂದ ಹುಟ್ಟಿದ ಒಬ್ಬ ವ್ಯಕ್ತಿ ಇದ್ದನು. ಇವನು ಇಸ್ರಯೇಲರ ಪಾಳೆಯಕ್ಕೆ ಬಂದು ಇಸ್ರಯೇಲನೊಬ್ಬನ ಸಂಗಡ ಜಗಳವಾಡಿ, ಬೈದುದು ಮಾತ್ರವಲ್ಲದೆ ಸರ್ವೇಶ್ವರ ಸ್ವಾಮಿಯನ್ನು ದೂಷಿಸಿ ಶಾಪ ಹಾಕಿದನು.೧೧ [11]ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.೧೨ [12]ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.೧೩ [13]ಆಗ ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:೧೪ [14]ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.೧೫ [15]ಮತ್ತು ಇಸ್ರಯೇಲರಿಗೆ ನೀನು ಹೀಗೆ ಹೇಳಬೇಕು: ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.೧೬ [16]ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.೧೭ [17]ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.೧೮ [18]ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.೧೯ [19]ಯಾವನಾದರು ಮತ್ತೊಬ್ಬನನ್ನು ಅಂಗಹೀನನನ್ನಾಗಿ ಮಾಡಿದರೆ ಅವನು ಮಾಡಿದಂತೆಯೆ ಅವನಿಗೆ ಮಾಡಿಸಬೇಕು.೨೦ [20]ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು ಕೀಳಿಸಬೇಕು. ಮತ್ತೊಬ್ಬನನ್ನು ಅಂಗವಿಕಲನನ್ನಾಗಿ ಮಾಡಿದವನಿಗೆ ಅದೇ ರೀತಿ ಪ್ರತೀಕಾರ ಮಾಡಿಸಬೇಕು.೨೧ [21]ಪಶುಪ್ರಾಣಿಯನ್ನು ಕೊಂದವನಿಗೆ ಅದಕ್ಕೆ ಬದಲಾಗಿ ಈಡುಕೊಡಬೇಕು; ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.೨೨ [22]ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”೨೩ [23]ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯಾಜಕಕಾಂಡ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/leviticus/024.mp3 27 24