× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.೨ [2]ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.೩ [3]ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.೪ [4]ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.೫ [5]ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.೬ [6]ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.೭ [7]ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.೮ [8]ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.೯ [9]ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.೧೦ [10]ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”೧೧ [11]ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.೧೨ [12]ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.೧೩ [13]ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.೧೪ [14]ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.೧೫ [15]ಅರಸನೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆಮೋಸನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/amos/001.mp3 9 1