× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:೨ [2]“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”೩ [3]ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?೪ [4]ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?೫ [5]ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ?೬ [6]ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?೭ [7]ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.೮ [8]ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”೯ [9]ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.೧೦ [10]“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.೧೧ [11]ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”೧೨ [12]ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.೧೩ [13]ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ:೧೪ [14]ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.೧೫ [15]ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆಮೋಸನ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/amos/003.mp3 9 3