× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೬ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!೨ [2]ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?೩ [3]ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.೪ [4]ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!೫ [5]ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!೬ [6]ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.೭ [7]ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.೮ [8]ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”೯ [9]ಮನೆಯೊಂದರಲ್ಲಿ ಹತ್ತುಮಂದಿ ಉಳಿದಿದ್ದರೂ ಅವರೆಲ್ಲರೂ ಸಾಯುವರು.೧೦ [10]ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.೧೧ [11]ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.೧೨ [12]ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.೧೩ [13]ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!೧೪ [14]ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆಮೋಸನ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/amos/006.mp3 9 6